ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ 50,000ದವರೆಗೆ ಸ್ಕಾಲರ್ ಶಿಪ್

(OPJEMS Scholarship) ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಪಿ ಜಿಂದಾಲ್ ಎಂಜಿನಿಯರ್ ಅಂಡ್ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ…

(OPJEMS Scholarship) ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಪಿ ಜಿಂದಾಲ್ ಎಂಜಿನಿಯರ್ ಅಂಡ್ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್ಸ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಒಪಿ ಜಿಂದಾಲ್ ಎಂಜಿನಿಯರ್ ಅಂಡ್ ಮ್ಯಾನೇಜ್ಮೆಂಟ್ ಸ್ಕಾಲರ್ಶಿಪ್ಸ್ 2024, ಉದ್ಯಮಶೀಲತೆಯ ಶ್ರೇಷ್ಠತೆ ಮತ್ತು ನಾವೀನ್ಯತೆಯಲ್ಲಿ ನಾಯಕರಾಗುವಂತಹ ನಾಯಕತ್ವದ ಗುಣಗಳನ್ನು ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಒಪಿ ಜಿಂದಾಲ್ ಗ್ರೂಪ್ ಆಫ್ ಕಂಪನೀಸ್ ನೀಡುವ ಅವಕಾಶವಾಗಿದೆ.

ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಎಂಜಿನಿಯರಿಂಗ್ ಸ್ಟ್ರೀಮ್ಗಳಾದ ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಮೆಟಲರ್ಜಿಕಲ್ ಎಂಜಿನಿಯರಿಂಗ್ನ ಪ್ರತಿ ವರ್ಷದಿಂದ ಮೊದಲ ಮೂರು ಟಾಪರ್ಗಳಿಗೆ ಲಭ್ಯವಿರುತ್ತದೆ.

Vijayaprabha Mobile App free

ಅಥವಾ
• ಅರ್ಜಿದಾರರು ಪ್ರತಿ ಮ್ಯಾನೇಜ್ಮೆಂಟ್ ವರ್ಷದ ಮೊದಲ ಹತ್ತು ಟಾಪರ್ಗಳಾಗಿರಬೇಕು.

ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಪ್ರತಿ ವರ್ಷ ₹1,50,000ದ ವರೆಗೆ.

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/OPJE2 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.