(KFS Scholarship) ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕೆಂಟ್ ಫ್ಯೂಚರ್ ಸ್ಟೂಡೆಂಟ್ ಸ್ಕಾಲರ್ಶಿಪ್ ಫಾರ್ ಇಂಡಿಯನ್ ಸ್ಟೂಡೆಂಟ್ಸ್ ವತಿಯಿಂದ ಸ್ಕಾಲರ್ ಶಿಪ್ ನೀಡುತ್ತಿದ್ದು, ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಅನ್ನು ಹೊಂದಿರಬೇಕು. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಕೆಂಟ್ ಫ್ಯೂಚರ್ ಸ್ಟೂಡೆಂಟ್ ಸ್ಕಾಲರ್ಶಿಪ್ ಫಾರ್ ಇಂಡಿಯನ್ ಸ್ಟೂಡೆಂಟ್ಸ್ 2024 ರ ವತಿಯಿಂದ ಯುಕೆಯ ಯುನಿವರ್ಸಿಟಿ ಆಫ್ ಕೆಂಟ್’ನ ಕ್ಯಾಂಪಸ್ ನಲ್ಲಿ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ಕಲಿಕಾ ಕಾರ್ಯಕ್ರಮವನ್ನು ಮುಂದುವರಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಯುನಿವರ್ಸಿಟಿ ಆಫ್ ಕೆಂಟ್ ನೀಡುತ್ತಿರುವ ಸ್ಕಾಲರ್ ಶಿಪ್ ಇದಾಗಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಅನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?;
* ಅಭ್ಯರ್ಥಿಗಳು ಪಾಸ್ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಯಾಗಿರಬೇಕು.
* ಅಭ್ಯರ್ಥಿಗಳು ಸೆಪ್ಟೆಂಬರ್ 2024 ರ ಸ್ನಾತಕಪೂರ್ವ ಮತ್ತು ಸ್ನಾತಕೋತ್ತರ ಪೂರ್ಣಾವಧಿ ಕೋರ್ಸ್ ಗೆ ಅರ್ಜಿ ಸಲ್ಲಿಸಿರಬೇಕು.
* ಅರ್ಜಿದಾರರು ಗ್ರೇಟ್ ಸ್ಕಾಲರ್ಶಿಪ್ ಅಥವಾ ಇಂಡಿಯಾ ವುಮೆನ್ ಇನ್ ಲೀಡರ್ಶಿಪ್ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ಪಡೆಯಬಾರದು.
ಎಷ್ಟು ಸ್ಕಾಲರ್ ಶಿಪ್ ಲಭ್ಯ:
£ 5,000ದ ವರೆಗೆ ಟ್ಯೂಷನ್ ಶುಲ್ಕ ರಿಯಾಯಿತಿ (ಅಂದಾಜು 5,30,795.50)
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/KFSS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024