ಬೆಂಗಳೂರು: ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಬಳಿ ನಡೆದಿದೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿಗಳ ಗುಂಪು ದಾಳಿ ನಡೆಸಿದ್ದು, ಯುವಕನೊಬ್ಬ ನಾಯಿಗಳಿಂದ ಬಾಲಕಿಯನ್ನು ರಕ್ಷಿಸಿರುವ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇವುಗಳಿಗೆ ಬಿಬಿಎಂಪಿ ಅಥವಾ ಸಂಬಂಧಪಟ್ಟವರು ಕಡಿವಾಣ ಹಾಕುವಂತೆ ಸಾರ್ವಜನಿಕರಿಂದ ಆಗ್ರಹ ಕೇಳಿಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.