ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಲು ಪಾಕಿಸ್ತಾನ ಮುಂದಾಗಿದೆ.
ಜುಲೈ 13 ರಿಂದ 18 ರವರೆಗೆ ಮುಹರಂ ಹಬ್ಬದ ಸಂದರ್ಭದಲ್ಲಿ ಯೂಟ್ಯೂಬ್, ಟ್ವಿಟರ್, ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಟಿಕ್‌ಟಾಕ್‌ನಂತಹ ಎಲ್ಲಾ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳನ್ನು ಆರು ದಿನಗಳವರೆಗೆ ನಿಷೇಧಿಸಲು ಪಾಕಿಸ್ತಾನದ ಪಂಜಾಬ್ ಸಿಎಂ ಮರ್ಯಮ್ ನವಾಜ್ ಅವರ ಸಂಪುಟ ಸಮಿತಿ ಶಿಫಾರಸು ಮಾಡಿದೆ. ಹಬ್ಬದ ಸಂದರ್ಭದಲ್ಲಿ ದ್ವೇಷದ ಮಾತುಗಳನ್ನು ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment