ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಪರಪ್ಪನ ಅಗ್ರಹಾರ ಜೈಲಿನಿಂದ ‘MLC ಸೂರಜ್ ರೇವಣ್ಣ’ ಬಿಡುಗಡೆ

ಬೆಂಗಳೂರು: ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಇಂದು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ…

ಬೆಂಗಳೂರು: ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಜಾಮೀನು ನೀಡಿತ್ತು. ಈ ಬೆನ್ನಲ್ಲೇ ಇಂದು ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರು ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಅರ್ಜಿಯ ವಿಚಾರಣೆ ನಡೆಸಿದ್ದಂತ ಕೋರ್ಟ್, ಕೆಲ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಸೂರಜ್ ರೇವಣ್ಣ ಅವರು ಬಿಡುಗಡೆಯಾಗಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.