ಪ್ರಧಾನ ಮಂತ್ರಿ ಸೂರ್ಯ ಘರ್‌ ಯೋಜನೆಗೆ ನೋಂದಣಿ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆಯ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲಿದೆ. ಇದಕ್ಕೆ ನೋಂದಣಿ ಮಾಡಲು https://www.pmsuryaghar.gov.in/ ಭೇಟಿ ನೀಡಿ ರಾಜ್ಯ, ಜಿಲ್ಲೆ, ಎಸ್ಕಾಂ ಕಂಪನಿ,…

ಪ್ರಧಾನಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದ ಪ್ರಧಾನಮಂತ್ರಿ ಸೂರ್ಯ ಘರ್‌ ಯೋಜನೆಯ ಪ್ರತಿ ತಿಂಗಳು 300 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಒದಗಿಸಲಿದೆ.

ಇದಕ್ಕೆ ನೋಂದಣಿ ಮಾಡಲು https://www.pmsuryaghar.gov.in/ ಭೇಟಿ ನೀಡಿ ರಾಜ್ಯ, ಜಿಲ್ಲೆ, ಎಸ್ಕಾಂ ಕಂಪನಿ, ಮನೆಯ
ವಿದ್ಯುತ್‌ ಬಿಲ್‌ನಲ್ಲಿರುವ ಅಕೌಂಟ್‌ ನಂಬರ್‌ ನಮೂದಿಸಿ. ನಂತರ ಮೊಬೈಲ್‌ ಸಂಖ್ಯೆ, ಇ-ಮೇಲ್‌ ನಮೂದಿಸಿ ಪೋರ್ಟಲ್‌ನ ನಿರ್ದೇಶನ ಅನುಸರಿಸಬೇಕು. ಸೋಲಾರ್‌ ರೂಫ್‌ಟಾಪ್‌ ಅಳವಡಿಕೆಗೆ ಪೋರ್ಟಲ್‌ನಲ್ಲಿ ಗುರುತಿಸಿರುವ ವೆಂಡರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.