ಸಿಹಿ ಹಾಗಲಕಾಯಿಯನ್ನು ಕಾಂಟೋಲಾ, ಕಿಂಕೋರಾ ಎಂಬ ಮುಂತಾದ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಈ ತರಕಾರಿಯನ್ನು ನಿಯಮಿತವಾಗಿ ಸೇವಿಸುವುದರಿಂದ ತಲೆನೋವು, ಕೆಮ್ಮು, ಕಿವಿನೋವು, ಕೂದಲು ಉದುರುವಿಕೆ ಮತ್ತು ಹೊಟ್ಟೆಯ ಸೋಂಕಿನಿಂದ ಪರಿಹಾರ ಸಿಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ಸಮಸ್ಯೆಯನ್ನು ನಿವಾರಿಸಲು ಇದು ಸಹಾಯ ಮಾಡುತ್ತದೆ. ಇದನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡ ಮತ್ತು ಕ್ಯಾನ್ಸರ್ ನಂತಹ ಅಪಾಯಕಾರಿ ಕಾಯಿಲೆಗಳನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.