ಬೆಂಗಳೂರು: ಆಟವಾಡುತ್ತಿದ್ದ ಬಾಲಕನ ಮೇಲೆ ಟಾಟಾ ಏಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ.
ಆಟವಾಡುತ್ತಿದ್ದ ಬಾಲಕ ಓಡುತ್ತಾ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ ಹೋಗುತ್ತಿದ್ದ ಟಾಟಾ ಏಸ್ ಬಾಲಕನ ತಲೆ ಮೇಲೆ ಹರಿದು ಹೋಗಿದೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.