Accident: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 40 ಅಡಿ ಎತ್ತರದ ಫ್ಲೈ ಓವರ್ ಮೇಲಿಂದ ಕಾರು ಕೆಳಗೆ ಬಿದ್ದು, ಐವರು ಗಾಯಗೊಂಡಿದ್ದಾರೆ.
ಹೌದು, ಬೆಂಗಳೂರಿನ ಯಶವಂತಪುರ ಸರ್ಕಲ್ ನಲ್ಲಿ ಇಂದು ನಸುಕಿನ ಜಾವ 3.45ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
https://vijayaprabha.com/today-gold-silver-petrol-and-diesel-prices/
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment