Heavy rain : ಇಂದಿನ ಹವಾಮಾನ ವರದಿ; ಇಂದು ಸಹ ಭಾರೀ ಮಳೆಯ ಎಚ್ಚರಿಕೆ!

Heavy rain Heavy rain
Heavy rain

Heavy rain : ರಾಜ್ಯದಲ್ಲಿ ಇಂದು ಸಹ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಹೌದು, ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Heavy rain : ಭಾರಿ ಮಳೆ, ಇಂದು ಶಾಲೆಗಳಿಗೆ ರಜೆ ಘೋಷಣೆ; ಆದರೆ ಇವರಿಗಿಲ್ಲ ರಜೆ..!

Advertisement

Heavy rain : ಎಲ್ಲಿಲ್ಲಿ ಮಳೆ , ಯಾವ ಅಲರ್ಟ್ ಘೋಷಣೆ?

ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Do You Know: ಸೈಕ್ಲೋನ್‌ಗಳಿಗೆ ಯಾಕೆ ಮತ್ತು ಹೇಗೆ ಹೆಸರಿಡುತ್ತಾರೆ ಗೊತ್ತಾ?

ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾಗು ತುಮಕೂರು ಜಿಲ್ಲೆಗಳ ಒಂದೆರೆಡು ಕಡೆ ಕೂಡ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

ಇನ್ನು, ದಕ್ಷಿಣ ಒಳನಾಡು, ಕರಾವಳಿಯ ಉಳಿದ ಜಿಲ್ಲೆಗಳ ಹಲವೆಡೆ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!