ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಕಾಳಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ, ಆಸಕ್ತ ಹಾಗು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆಸಕ್ತರು ಅರ್ಜಿಹಾಕಿ ಈ ಹುದ್ದೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆನೀಡಲಾಗಿದೆ.
ಈ ಹುದ್ದೆಗಳ ವಿವರ ಹೀಗಿದೆ:ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ)ಹುದ್ದೆಗಳ ಸಂಖ್ಯೆ: 500ಕೆಲಸದ ಹೆಸರು : ಅಪ್ರೆಂಟಿಸ್ ಹುದ್ದೆಗಳು ಆಗಿರುತ್ತವೆಸ್ಥಳ: ಭಾರತದಲ್ಲಿ ಕೆಲಸ ಮಾಡಬಹುದಾಗಿದೆಅರ್ಜಿಸಲ್ಲಿಸುವ ವಿಧಾನ:ಆನ್ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.ಸಂಬಳ : ಪ್ರತಿ ತಿಂಗಳು 15000/ ಸಂಬಳ ಇರುತ್ತದೆ.ವಯೋಮಿತಿ: ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳ ವಯಸ್ಸು ೨೦ ರಿಂದ ೨೮ ವರ್ಷ ಇರಬೇಕು, ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.
ವಿದ್ಯಾರ್ಹತೆ: ಈ ಹುದ್ದೆಗೆ ಆಯ್ಕೆ ಆಗುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು .
ಆಯ್ಕೆ ವಿಧಾನ: ಈ ಹುದ್ದೆಗೆ ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಇರುತ್ತದೆ ಅಭ್ಯರ್ಥಿಗಳು ಅರ್ಜಿಸಲ್ಲಿಸುವ ವಿಧಾನ ಹೇಗೆ?ಕೆಳಗಿನ ಅಧಿಕೃತ ಲಿಂಕ್/ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಅಧಿಸೂಚನೆಯನ್ನು ಡೌನ್‌ಲೋಡ್ ಮಾಡಿ.ದಯವಿಟ್ಟು ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.ಒದಗಿಸಿದ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.ಪ್ರವೇಶ ಶುಲ್ಕ ಪಾವತಿ (ಕೇವಲ ಕೋರಿಕೆಯ ಮೇರೆಗೆ)ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.ಅದನ್ನು ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.ಅಂತಿಮವಾಗಿ, ಮುದ್ರಿಸಲು ಮರೆಯಬೇಡಿ.
ಈ ಹುದ್ದೆಯ ಕುರಿತು ಪ್ರಮುಖ ದಿನಾಂಕಗಳು ಹೀಗಿವೆ:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 28-08-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-Sep-2024
ಈ ಹುದ್ದೆಯ ಮಾಹಿತಿಗಾಗಿ PDF ನೋಡಿ
ಈ ಹುದ್ದೆಗೆ ಅರ್ಜಿಸಲ್ಲಿಸುವ ಲಿಂಕ್ ಇಲ್ಲಿದೆ