ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು. ಈಗ ಈ ಮಿತಿಯನ್ನು 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ.
ಇನ್ನು ಮುಂದೆ ಯುಪಿಐ (UPI) ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು.
ಭಾರತೀಯ ರಿಸರ್ವ್ ಬ್ಯಾಂಕ್‌ನ (RBI) ಹಣಕಾಸು ನೀತಿ ಸಮಿತಿಯ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತ್ ದಾಸ್ ಯುಪಿಐ ಮೂಲಕ 5 ಲಕ್ಷ ರೂ. ವರೆಗೆ ಹಣವನ್ನು ವರ್ಗಾವಣೆ ಮಾಡಬಹುದು ಎಂದು ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment