ಹೊಸ ವಸತಿ ಕಟ್ಟುವ ಫಲಾನುಭವಿಗಳಿಗೆ ಸಿಹಿ ಸುದ್ದಿ: ಮುಖ್ಯಮಂತ್ರಿಯವರ 1ಲಕ್ಷ ಮನೆ ಯೋಜನೆ ನೆರವು!

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ. Vasati Yojane application, Vasati Yojane application-2024, mukyamatri vasti yojane, Vasati Yojane, How can apply for vasati yojana, vasati yojane application status, vasati yojane website

ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಮನೆ ಪಡೆಯಲು ಈ ಯೋಜನೆಯಡಿ(Vasati Yojane application) ನೆರವು ನೀಡಲು ನಿರ್ಣಯ ಕೈಗೊಳ್ಳಲಾಗಿದೆ.

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಮನೆ ಇಲ್ಲದ ಅರ್ಹ ಅರ್ಜಿದಾರರಿಗೆ ನಿಗಮದ ಯೋಜನೆಯಡಿ ಮನೆ ನೀಡುವ ಸೌಲಭ್ಯವಿದ್ದು ಈಗಾಗಲೇ ಅರ್ಜಿ ಸಲ್ಲಿಸಿ ಆಯ್ಕೆಯಾದ ಫಲಾನುಭವಿಗಳು ಪಾವತಿ ಮಾಡಬೇಕಾದ ಹಣವನ್ನು ಸರಕಾರ ಭರಿಸಲು ನಿರ್ಣಯ ಕೈಗೊಳ್ಳಲಾಗಿದೆ.

Advertisement

ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಿಂದ ಯಾವೆಲ್ಲ ಯೋಜನೆಗಳಿವೆ? ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು? ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್, ಯೋಜನೆಯ ಮಾರ್ಗಸೂಚಿಯ ಕೈಪಿಡಿ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಆಯ್ಕೆಯಾದ 12,153 ಕುಟುಂಬಗಳು ಪಾವತಿ ಮಾಡಬೇಕಾಗಿದ ತಲಾ ರೂ 1 ಲಕ್ಷ ವಂತಿಗೆಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಫಲಾನುಭವಿಗಳ ವಂತಿಕೆಯ ಒಟ್ಟು ₹121.53 ಕೋಟಿ ಬಿಡುಗಡೆ ಮಾಡಲು ಸಮ್ಮತಿಸಿದ್ದಾರೆ ಎಂದು ಜಮೀರ್‌ ಅಹಮದ್‌ ಖಾನ್‌ ಮಾಹಿತಿ ಹಂಚಿಕೊಂಡಿದ್ದಾರೆ.

ಸರಕಾರದ ಈ ನಿರ್ಧಾರದಿಂದಾಗಿ ಸಬ್ಸಿಡಿ ಹೊರತುಪಡಿಸಿ ಸಾಮಾನ್ಯ ವರ್ಗದ ಫಲಾನುಭವಿಗಳು 7.50 ಲಕ್ಷ ಅದೇ ರೀತಿ ಪರಿಶಿಷ್ಟ ಜಾತಿ/ಪಂಗಡದ ಫಲಾನುಭವಿಗಳು 6.70 ಲಕ್ಷ ಹಣವನ್ನು ಪಾವತಿ ಮಾಡುವಂತಾಗಿದೆ.

How can apply for vasati yojana-ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ನಮ್ಮ ರಾಜ್ಯದ ಅಂದರೆ ಕರ್ನಾಟಕದ ನಾಗರಿಕರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಬಡತನ ರೇಖೆಗಿಂತ ಕೆಳ ವರ್ಗ/ಬಿ.ಪಿ.ಎಲ್ ಕಾರ್ಡದಾರರು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವು ರೂ 87,000 ಕ್ಕಿಂತ ಕಡಿಮೆ ಇರಬೇಕು.

ಅರ್ಜಿದಾರರು ಬೆಂಗಳೂರಿನಲ್ಲಿ ಕನಿಷ್ಟ ಐದು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳಿಂದ ವಾಸವಾಗಿರಬೇಕು.

ಅರ್ಜಿದಾರನಿಗೆ ಸ್ವಂತ ಮನೆ ಇರಬಾರದು.

ಅರ್ಜಿದಾರನು ಬೇರೆ ಯಾವುದೇ ವಸತಿ ಯೋಜನೆಯಡಿ ಪ್ರಯೋಜನ ಪಡೆದಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

1) ಅರ್ಜಿದಾರನ ವಾಸಸ್ಥಳ ಪ್ರಮಾಣ ಪತ್ರ(ಬೆಂಗಳೂರಿನಲ್ಲಿ 5 ವರ್ಷಗಳಿಂದ ವಾಸವಾಗಿರುವ ಬಗ್ಗೆ)

2) ಆಧಾರ್ ಕಾರ್ಡ ಪ್ರತಿ

3) ಆದಾಯ ಪ್ರಮಾಣ ಪತ್ರ.

ಇದನ್ನೂ ಓದಿ: Southern Railway Recruitment-2024: ದಕ್ಷಿಣ ರೈಲ್ವೆ ಇಲಾಖೆಯಿಂದ 2438 ಹುದ್ದೆಗಳ ನೇಮಕಾತಿ!

Online application link-ಅನ್ಲೈನ್ ಮೂಲಕ ಹೊಸ ಅರ್ಜಿ ಸಲ್ಲಿಸಲು ಲಿಂಕ್:

ಅರ್ಹ ಅರ್ಜಿದಾರರರು ಅಗತ್ಯ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

Application link- ಹೊಸ ಅರ್ಜಿ ಸಲ್ಲಿಸಲು ಲಿಂಕ್: Apply Now

vasati yojane application status-ಈಗಾಗಲೇ ಸಲ್ಲಿಸಿರುವ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:

ಈ application status check ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿದಾರರ ಸಂಖ್ಯೆಯನ್ನು ಹಾಕಿ ನಿಮ್ಮ ಅರ್ಜಿ ಯಾವ ಹಂತದಲ್ಲಿದೆ ಎಂದು ಚೆಕ್ ಮಾಡಿಕೊಳ್ಳಬಹುದು.

for more information-ವಸತಿ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ:

vasati yojane booklet- ವಸತಿ ಯೋಜನೆಯ ಸಂಪೂರ್ಣ ಮಾಹಿತಿಯ ಕೈಪಿಡಿ ಡೌನ್ಲೋಡ್ ಲಿಂಕ್: Download Now

ಕಾವೇರಿ ಭವನ, 9ನೇ ಮಹಡಿ, ಸಿ & ಎಫ್ ಬ್ಲಾಕ್, ಕೆ. ಜಿ . ರೋಡ್, ಬೆಂಗಳೂರು – 560009. ಫೋನ್ : 91-080-22106888, 91-080-23118888,

vasati yojane website-ವೆಬ್ ಸೈಟ್: Click here  

ಇಮೇಲ್: rgrhcl@nic.in

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ನವರಾತ್ರಿಯಲ್ಲಿ ಪೂಜಿಸಲ್ಪಡುವ ದುರ್ಗಾದೇವಿಯ ಒಂಭತ್ತು ಅವತಾರಗಳು