ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ; ನೋಟಿಸ್‌ ನೀಡಲು ಸಿಸಿಬಿ ಪೊಲೀಸರು ಸಿದ್ಧತೆ

ಸ್ಯಾಂಡಲ್‌ ವುಡ್‌ ನ ಖ್ಯಾತ ನಟ ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ದುನಿಯಾ ವಿಜಯ್‌ ಆರೋಪ ಮಾಡಿದ್ದರು. ಈ ವಿಚಾರವಾಗಿ ಪೊಲೀಸರು…

ಸ್ಯಾಂಡಲ್‌ ವುಡ್‌ ನ ಖ್ಯಾತ ನಟ ದುನಿಯಾ ವಿಜಯ್‌ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ದುನಿಯಾ ವಿಜಯ್‌ ಆರೋಪ ಮಾಡಿದ್ದರು.

ಈ ವಿಚಾರವಾಗಿ ಪೊಲೀಸರು ದುನಿಯಾ ವಿಜಯ್‌ ಗೆ ನೋಟಿಸ್‌ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಿಸಿಬಿ ಆಯುಕ್ತರಾದ ಚಂದ್ರಗುಪ್ತರವರು ದುನಿಯಾ ವಿಜಯ್‌ ಬಳಿ ಇರುವ ಸಾಕ್ಷಿಗಳನ್ನು ಕಲೆಹಾಕಿ ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.