ಸ್ಯಾಂಡಲ್ ವುಡ್ ನ ಖ್ಯಾತ ನಟ ದುನಿಯಾ ವಿಜಯ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಸಿಬಿ ಕಚೇರಿಯ ಕೂಗಳತೆ ದೂರದಲ್ಲಿಯೇ ಮಾದಕವಸ್ತು ಸೇವನೆ ಮಾಡುತ್ತಿದ್ದಾರೆ ದುನಿಯಾ ವಿಜಯ್ ಆರೋಪ ಮಾಡಿದ್ದರು.
ಈ ವಿಚಾರವಾಗಿ ಪೊಲೀಸರು ದುನಿಯಾ ವಿಜಯ್ ಗೆ ನೋಟಿಸ್ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಸಿಸಿಬಿ ಆಯುಕ್ತರಾದ ಚಂದ್ರಗುಪ್ತರವರು ದುನಿಯಾ ವಿಜಯ್ ಬಳಿ ಇರುವ ಸಾಕ್ಷಿಗಳನ್ನು ಕಲೆಹಾಕಿ ಇದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment