ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಜನುಮದಿನ, ರಾಜ್ಯಾದ್ಯಂತ ಸಂಭ್ರಮ

ಸಾಹಸ ಸಿಂಹ ಎಂದೇ ಕರೆಸಿಕೊಳ್ಳುವ ನಟ ವಿಷ್ಣುವರ್ಧನ್‌ ಹೆಸರು ಕನ್ನಡ ಚಿತ್ರರಂಗದಲ್ಲಿ ಶಾಶ್ವತವಾಗಿದೆ. ಅನೇಕ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ವಿಷ್ಣು ದಾದಾಗೆ ಅಪಾರ ಅಭಿಮಾನಿ ಬಳಗವಿದೆ. ಇಂದು ನಟ ವಿಷ್ಣುವರ್ಧನ್‌ ನಮ್ಮ ಜೊತೆ…

ಸಾಹಸ ಸಿಂಹ ಎಂದೇ ಕರೆಸಿಕೊಳ್ಳುವ ನಟ ವಿಷ್ಣುವರ್ಧನ್‌ ಹೆಸರು ಕನ್ನಡ ಚಿತ್ರರಂಗದಲ್ಲಿ ಶಾಶ್ವತವಾಗಿದೆ. ಅನೇಕ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ವಿಷ್ಣು ದಾದಾಗೆ ಅಪಾರ ಅಭಿಮಾನಿ ಬಳಗವಿದೆ.

ಇಂದು ನಟ ವಿಷ್ಣುವರ್ಧನ್‌ ನಮ್ಮ ಜೊತೆ ಇಲ್ಲ ಇದ್ದಿದ್ದರು ಅಭಿಮಾನಿಗಳ ಮನದಲ್ಲಿ ಜೀವಂತವಾಗಿದ್ದಾರೆ. ಡಾ.ವಿಷ್ಣುವರ್ಧನ್‌ ಸುಮಾರು 200ಕ್ಕೂ ಅಧಿಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ. ಹಲವಾರು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನೆಮಾಗಳಲ್ಲೂ ನಟಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.