Sudeep-Darshan friendship: ಸ್ಯಾಂಡಲ್‌ವುಡ್‌ಗೆ ಒಂದೇ ಸಲ ಎಂಟ್ರಿಕೊಟ್ಟಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಮಧ್ಯೆ ಸ್ನೇಹ ಬೆಸೆದಿದ್ದು 2005ರಲ್ಲಿ. ಸೋಲು-ಗೆಲುವು ಏನೇ ಇದ್ದರೂ ಇಬ್ಬರ ನಡುವಿನ ಸ್ನೇಹ ಗಟ್ಟಿ ಆಗಿತ್ತು. ಸಿನಿಮಾ ಸಮಾರಂಭಗಳ ವೇದಿಕೆಗಳಲ್ಲಿ ದರ್ಶನ್ ಹಾಗೂ ಕಿಚ್ಚ ಸುದೀಪ್ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು.
ಆದರೆ, 2017ರಲ್ಲಿ ನಟ ಸುದೀಪ್ ಸಂದರ್ಶನವೊಂದರಲ್ಲಿ ಮೆಜೆಸ್ಟಿಕ್ ಸಿನಿಮಾ ಮೊದಲು ನನಗೆ ಬಂದಿತ್ತು. ನಾನು ಬ್ಯುಸಿ ಇದ್ದ ಕಾರಣ ದರ್ಶನ್ ಅವರ ಬಳಿ ಮಾಡಿಸಿ ಎಂದಿದ್ದೆ ಎಂಬ ಹೇಳಿಕೆ ದರ್ಶನ್ ಬೇಸರಕ್ಕೆ ಕಾರಣವಾಗಿ ಇವರಿಬ್ಬರ ನಡುವೆ ಮನಸ್ತಾಪಗಳು ಉಂಟಾಗಿ ಸ್ನೇಹ ಮುರಿದು ಬಿದ್ದಿತ್ತು.
https://vijayaprabha.com/what-is-the-reason-why-actor-sudeep-got-the-name-kiccha/#google_vignette
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment