ಮಂಗಳೂರು: ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.
ಜಾಲ್ಲೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟವರ. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಶೇಖರ ಮೃತಪಟ್ಟಿದ್ದಾರೆ. ಮೃತ ಚಂದ್ರಶೇಖರ್ ಅವರಿಗೆ ತಂದೆ, ತಾಯಿ, ತಂಗಿ ಇದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment