ಅಮೆರಿಕದ ಮಿಸ್ಸಿಸ್ಸಿಪ್ಪಿಯ ಮ್ಯಾಡಿಸನ್ ಕೌಂಟಿಯಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಪರಿಣಾಮ ಇಬ್ಬರು ಆಸ್ಪತ್ರೆಯ ಕಾರ್ಮಿಕರು ಮತ್ತು ಪೈಲಟ್ ಸೇರಿದಂತೆ ಮೂವರು ವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಇಲ್ಲಿನ ಜಾಕ್ಸನ್‌ನ ಉತ್ತರ ಭಾಗದಲ್ಲಿರುವ ಅರಣ್ಯ ಪ್ರದೇಶದ ನಾಟ್ಟೆಜ್ ಟ್ರೇಸ್ ಪಾರ್ಕ್ವೆ ಬಳಿ ಈ ಅಪಘಾತ ಸಂಭವಿಸಿದೆ.
ವಿಮಾನದಲ್ಲಿದ್ದ ಎಲ್ಲಾ ಮೂವರು ವ್ಯಕ್ತಿಗಳ ಸಾವನ್ನು ಯುಎಂಎಂಸಿದಢಪಡಿಸಿದೆ.ಘಟನೆ ಬಗ್ಗೆ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದಾರೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.