NALCO Recruitment | NALCO ದಲ್ಲಿ 518 ವಿವಿಧ ಹುದ್ದೆಗಳಿಗೆ ನೇಮಕಾತಿ

NALCO Recruitment : ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (ಎನ್‌ಎಲ್ ಸಿಒ) 518 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಡಿಸೆಂಬರ್ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 21ರ ಒಳಗೆ ಅರ್ಜಿ ಸಲ್ಲಿಸಲು…

NALCO Recruitment

NALCO Recruitment : ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (ಎನ್‌ಎಲ್ ಸಿಒ) 518 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಡಿಸೆಂಬರ್ 31ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಜನವರಿ 21ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಜೂನಿಯರ್ ಆಪರೇಟರ್ಸ್ ವಿಭಾಗ ಮತ್ತು ಟ್ರೇನಿ ನರ್ಸ್ ವಿಭಾಗಗಳಲ್ಲಿ ಒಟ್ಟು 518 ಹುದ್ದೆಗಳಿಗೆ ನೇಮಕ ನಡೆಯಲಿದೆ.

Qualifications for NALCO Recruitment: ಅರ್ಹತೆಗಳೇನು? 

NALCO Recruitment

ಜೂನಿಯರ್ ಟ್ರೇನಿ ವಿಭಾಗದ ಲ್ಯಾಬೊರೇಟರಿ ಮತ್ತು JOB ಜಿಯಾಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಿಂದ ಬಿಎಸ್‌ಸಿ ಅಧ್ಯಯನ ಮಾಡಿರಬೇಕು.

Vijayaprabha Mobile App free

ನರ್ಸ್ ಗ್ರೇಡ್-ಐಐಐ, ಫಾರ್ಮಾಸಿಸ್ಟ್ ಗ್ರೇಡ್ -ಐಐಐ ವಿಭಾಗದ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, 12ನೇ ತರಗತಿ ಜತೆಗೆ ಡಿಪ್ಲೊಮಾ ಅಭ್ಯಸಿಸಿರುವವರು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Congress government scam 2024 | 2024 ರಲ್ಲಿ ಸದ್ದು ಮಾಡಿದ ಕಾಂಗ್ರೆಸ್‌ ಸರ್ಕಾರದ ಹಗರಣಗಳಿವು

ಉಳಿದ ಎಲ್ಲ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಎಸೆಸೆಲ್ಸಿ ಜತೆಗೆ ಐಟಿಐ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಲು ಅವಕಾಶವಿದೆ.

ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟ್ರೇಡ್ ಟೆಸ್ಟ್, ಸರ್ಟಿಫಿಕೇಟ್ ಪರಿಶೀಲನೆ, ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ನಡೆಯಲಿದೆ.

NALCO Recruitment Age Limit: ವಯೋಮಿತಿ

ಆಪರೇಟರ್ ವಿಭಾಗದ ಹುದ್ದೆಗಳಿಗೆ ಗರಿಷ್ಠ 27 ವರ್ಷ, ಟ್ರೇನಿ ನರ್ಸ್ ವಿಭಾಗದ ಹುದ್ದೆಗಳಿಗೆ ಗರಿಷ್ಠ 35 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ನಿಯಮಾನುಸಾರ ವಿವಿಧ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಇತರ ವಿವರಗಳಿಗಾಗಿ ವೆಬ್‌ಸೈಟ್ https://nalcoindia.com/ ಗೆ ಭೇಟಿ ನೀಡಿ.

ಇದನ್ನೂ ಓದಿ: Udyogini yojana | ಉದ್ಯೋಗಿನಿ ಯೋಜನೆಯಿಂದ 3 ಲಕ್ಷ ಉಚಿತ ಲೋನ್ ಹೇಗೆ ಪಡೆಯಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply