karnataka budget 2024: ಸಿಎಂ ಸಿದ್ದರಾಮಯ್ಯನವರು 2024ರ ಬಜೆಟ್ ಮಂಡಿಸಿದ್ದು, ವಿವಿಧ ಇಲಾಖೆಗಳಿಗೆ ನೀಡಿದ ಅನುದಾನ ಸಂಪೂರ್ಣ ಮಾಹಿತಿ ಇಲ್ಲಿದೆ.
Contents
karnataka budget 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್..karnataka budget 2024: ಕೌಶಲ್ಯಾಭಿವೃದ್ಧಿ ಇಲಾಖೆಗೆ ಸಿದ್ದು ಕೊಟ್ಟಿದ್ದೇನು?karnataka budget 2024: ನೀರಾವರಿ ಅಭಿವೃದ್ಧಿಗೆ ಕೊಡುಗೆ ಏನು?karnataka budget 2024: ಆರೋಗ್ಯ ಕ್ಷೇತ್ರಕ್ಕೆ ಭರಪೂರ ಅನುದಾನkarnataka budget 2024: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್ ನಲ್ಲಿ ಭರ್ಜರಿ ಘೋಷಣೆkarnataka budget 2024: ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದು ಕೊಡುಗೆ..karnataka budget 2024: ತೋಟಗಾರಿಕೆ ವಲಯದ ಏಳಿಗೆಗೆ ಒತ್ತುಪ್ರಮುಖ ಲಿಂಕುಗಳು/ Important links
- ಶಿಕ್ಷಣ ಇಲಾಖೆ: 44,422 ಕೋಟಿ ರೂಪಾಯ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ: 34,406 ಕೋಟಿ ರೂ.
- ಇಂಧನ ಇಲಾಖೆ: 23,159 ಕೋಟಿ ರೂಪಾಯಿ
- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ: 21,160 ಕೋಟಿ ರೂಪಾಯಿ
- ಗೃಹ ಮತ್ತು ಸಾರಿಗೆ ಇಲಾಖೆ: 19,777 ಕೋಟಿ ರೂಪಾಯಿ
- ನೀರಾವರಿ ಇಲಾಖೆ: 19,179 ಕೋಟಿ ರೂಪಾಯಿ
- ನಗರಾಭಿವೃದ್ಧಿ ಇಲಾಖೆ: 18,155 ಕೋಟಿ ರೂಪಾಯಿ
- ಕಂದಾಯ: ₹16,170 ಕೋಟಿ,
- ಆರೋಗ್ಯ: ₹15,145 ಕೋಟಿ
- ಸಮಾಜ ಕಲ್ಯಾಣ: ₹13,334 ಕೋಟಿ,
- ಲೋಕೋಪಯೋಗಿ: ₹10,424 ಕೋಟಿ,
- ಆಹಾರ ಇಲಾಖೆ: ₹9,963 ಕೋಟಿ,
- ಕೃಷಿ ಇಲಾಖೆ: ₹6,688 ಕೋಟಿ
- ಪಶು ಸಂಗೋಪನೆ & ಮೀನುಗಾರಿಕೆ: ₹3,307 ಕೋಟಿ,
- ಇತರೆ ಅಭಿವೃದ್ಧಿ ಕಾರ್ಯಗಳಿಗೆ ₹1,24,593 ಕೋಟಿ.
karnataka budget 2024: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್..
- ಎಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಇ-ಆಫೀಸ್ ಪ್ರಾರಂಭ
- ಗ್ರಾಮ ಪಂಚಾಯ್ತಿಗಳಲ್ಲಿ ಸ್ವತ್ತುಗಳ ಆಸೆಟ್ ಮಾನಿಟೈಸೇಷನ್ ನೀತಿ ಜಾರಿ
- 50 ಗ್ರಾ.ಪಂ.ಗಳಲ್ಲಿ ಹೊಂಬೆಳಕು ಕಾರ್ಯಕ್ರಮದಡಿ ಸೋಲಾರ್ ದೀಪ ಅಳವಡಿಕೆ
- ಸೋಲಾರ್ ದೀಪ ಅಳವಡಿಕೆಗೆ 25 ಕೋಟಿ ರೂ. ಮೀಸಲು
- 200 ಗ್ರಾ.ಪಂಚಾಯ್ತಿಗಳಲ್ಲಿ ಬೀದಿ ದೀಪಗಳ ವ್ಯವಸ್ಥಿತ ಮೀಟರಿಂಗ್
- ಆಯ್ದ 100 ಗ್ರಾ.ಪಂ.ಗಳಲ್ಲಿ ಹಿರಿಯ ನಾಗರಿಕರ ಆರೈಕೆ ಚಿಕಿತ್ಸಾ ಕೇಂದ್ರ
- ರಸ್ತೆ ಸಂಪರ್ಕ ಜಾಲ ಅಭಿವೃದ್ಧಿಪಡಿಸಲು ಪ್ರಗತಿಪಥ ಯೋಜನೆ
- 5,2000 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸಂಪರ್ಕ ಜಾಲ ಅಭಿವೃದ್ಧಿ
- ಕಲ್ಯಾಣ ಪಥ ಯೋಜನೆಯಡಿ 1,150 ಕಿ.ಮೀ. ರಸ್ತೆ ಅಭಿವೃದ್ಧಿ
- 38 ವಿಧಾನಸಭಾ ಕ್ಷೇತ್ರಗಳಲ್ಲಿ 1,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
- ನರೇಗಾ ಯೋಜನೆಯಡಿ 30 ಲಕ್ಷ ಕುಟುಂಬಗಳಿಗೆ ಉದ್ಯೋಗದ ಗುರಿ
- ಪ್ರತಿ ತಾಲೂಕಿಗೆ ಎರಡು ಬೂದು ನೀರು ಸಂಸ್ಕರಣಾ ಘಟಕ ನಿರ್ಮಾಣ
- ಅರಿವು ಕೇಂದ್ರ ಬಲಪಡಿಸಲು ₹132 ಕೋಟಿಯಲ್ಲಿ ಸ್ವಂತ ಕಟ್ಟಡ ನಿರ್ಮಾಣ
ಇದನ್ನು ಓದಿ: ಬಜೆಟ್ ನಲ್ಲಿ ಬೆಲೆ ಏರಿಕೆ ಶಾಕ್; ಮದ್ಯದ ಬೆಲೆ, ಮೋಟಾರು ವಾಹನಗಳ ತೆರಿಗೆ ಹೆಚ್ಚಳ
karnataka budget 2024: ಕೌಶಲ್ಯಾಭಿವೃದ್ಧಿ ಇಲಾಖೆಗೆ ಸಿದ್ದು ಕೊಟ್ಟಿದ್ದೇನು?
- ಕೋಳಿ, ಕುರಿ, ಮೇಕೆ ಸಾಕಾಣೆ & ಮಾರುಕಟ್ಟೆಗೆ ₹100 ಕೋಟಿ
- ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಆಹಾರ ನೀಡಲು ಕೆಫೆ ಸಂಜೀವಿನಿ
- ಮಹಿಳೆಯರೇ ನಡೆಸುವ 50 ಕೆಫೆ ಸಂಜೀವಿನಿ ಹೋಟೆಲ್ಗಳ ಸ್ಥಾಪನೆ
- ಕೌಶಲ್ಯ ತರಬೇತಿ ಪಡೆದವರಿಗೆ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ
- ಉದ್ಯಮಗಳ ಬೇಡಿಕೆಗೆ ಪೂರಕವಾದ Skill Connect Summit ಆಯೋಜನೆ
- IIM-B ಸಹಯೋಗದೊಂದಿಗೆ 10 ಜಿಲ್ಲೆಗಳಲ್ಲಿ Incubation ಕೇಂದ್ರಗಳು
- ವಿದ್ಯಾರ್ಥಿನಿ & ಉದ್ಯೋಗಸ್ಥ ಮಹಿಳೆಯರಿಗೆ 5 ನಗರಗಳಲ್ಲಿ ಹಾಸ್ಟೆಲ್
ಇದನ್ನು ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ದೇವದಾಸಿಯರ ಮಾಸಾಶನ ಹೆಚ್ಚಳ, ಶೇ.6ರ ಬಡ್ಡಿ ಸಹಾಯಧನ
karnataka budget 2024: ನೀರಾವರಿ ಅಭಿವೃದ್ಧಿಗೆ ಕೊಡುಗೆ ಏನು?
- ಕಳಸಾ- ಬಂಡೂರಿ ಯೋಜನೆ ಜಾರಿಗೆ ಸರ್ವ ಕ್ರಮ
- ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಗೊಳಿಸಲು ತೀರ್ಮಾನ
- ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ
- ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ದ
- ರಾಜ್ಯದ ಏತ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ 7,280 ಕೋಟಿ
- ಕೃಷ್ಣಾ ಮೇಲ್ದಂಡೆ ಯೋಜನೆ ಹಂತ – 3 ಯೋಜನೆ ಅಡಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ
ಇದನ್ನು ಓದಿ: ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್!
karnataka budget 2024: ಆರೋಗ್ಯ ಕ್ಷೇತ್ರಕ್ಕೆ ಭರಪೂರ ಅನುದಾನ
- ಪ್ರತೀ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್, ಗ್ರಾಮೀಣ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು 6,493 ಆರೋಗ್ಯ ಕ್ಷೇಮ ಕೇಂದ್ರ & ಪ್ರತೀ ಜಿಲ್ಲೆಯಲ್ಲೂ ಒಂದೊಂದು ಡೇ ಕೇರ್ ಕೆಮೋಥೆರಪಿ ಕೇಂದ್ರ ಸ್ಥಾಪನೆ.
- ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ₹150 ಕೋಟಿ ವೆಚ್ಚದಲ್ಲಿ ತಾಯಿ & ಮಕ್ಕಳ ಆಸ್ಪತ್ರೆ ನಿರ್ಮಾಣ,
- ಟೆಲಿ-ಐಸಿಯು ವ್ಯವಸ್ಥೆ ಮುಖೇನ ಜಿಲ್ಲಾ ವೈದ್ಯರ ಸೇವೆ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ.
- ತಾಲ್ಲೂಕು ಆಸ್ಪತ್ರೆಗಳಿಲ್ಲದ ಆನೇಕಲ್, ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ ಮತ್ತು ಯಳಂದೂರು ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನಲ್ಲಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳು.
- ಆರೋಗ್ಯ ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂಪಾಯಿಗಳ ಅನುದಾನ ಘೋಷಣೆ.
- ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ಗೆ ಚಿಕಿತ್ಸೆ ನೀಡಲು 20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರ ಖರೀದಿ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್
karnataka budget 2024: ಪ್ರವಾಸೋದ್ಯಮ ಅಭಿವೃದ್ಧಿಗೆ ಬಜೆಟ್ ನಲ್ಲಿ ಭರ್ಜರಿ ಘೋಷಣೆ
- ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
- ಜಲಾಶಯಗಳ ಹಿನ್ನೀರಿನಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಗೆ ಪಣ.
- 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುತ್ತದೆ.
- ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ.
- ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ದಾಖಲೀಕರಣ ಮಾಡಲಾಗಿದೆ.
- ಕೆ.ಎಸ್.ಟಿ.ಡಿ.ಸಿ ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಿಸಲಾಗುವುದು.
- ರೋರಿಚ್ ಮತ್ತು ದೇವಿಕಾರಾಣಿ ಎಸ್ಟೇಟ್ ಪ್ರದೇಶದಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ.
- ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುತ್ತದೆ.
- ರೇಣುಕಾ ಕ್ಷೇತ್ರ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯನ್ನು ರಚಿಸಿ ಅಧಿಸೂಚನೆ ಹೊರಡಿಸಲಾಗುತ್ತದೆ.
- KSTDC ವತಿಯಿಂದ ಬಾಗಲಕೋಟೆಯ ಐಹೊಳೆಯಲ್ಲಿ ಸುಸಜ್ಜಿತವಾದ ಹೋಟೆಲ್ ನಿರ್ಮಾಣ.
- ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್ಪ್ರಿಟೇಷನ್ ಸೆಂಟರ್.
- ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿಗೆ ಮಂಡಳಿ ರಚನೆ.
ಇದನ್ನು ಓದಿ: ಒಂದಕ್ಕಿಂತ ಹೆಚ್ಚು EPF ಖಾತೆಗಳನ್ನು ಹೊಂದಿರುವಿರಾ? ವಿಲೀನಗೊಳಿಸುವ ಸರಳ ಪ್ರಕ್ರಿಯೆ ಇಲ್ಲಿದೆ!
karnataka budget 2024: ಉನ್ನತ ಶಿಕ್ಷಣಕ್ಕೆ ಸಿಎಂ ಸಿದ್ದು ಕೊಡುಗೆ..
- ರಾಜ್ಯ ಶಿಕ್ಷಣ ನೀತಿ ಅನುಷ್ಠಾನ,
- ₹30 ಕೋಟಿ ವೆಚ್ಚದಲ್ಲಿ 30 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು & ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣ,
- ಮೂಲಭೂತ ಸೌಕರ್ಯಕ್ಕೆ ಪದವಿ ಕಾಲೇಜುಗಳಿಗೆ ₹250 ಕೋಟಿ, ಪಾಲಿಟೆಕ್ನಿಕ್ ಕಾಲೇಜುಗಳಿಗೆ ₹120 ಕೋಟಿ,
- ಉನ್ನತ ಶಿಕ್ಷಣ ಅಭಿವೃದ್ಧಿಪಡಿಸಲು ‘ಬೇರು-ಚಿಗುರು’ ಕಾರ್ಯಕ್ರಮ &
- ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಕಟ್ಟಡವನ್ನು ₹54 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ.
- ಶಿಕ್ಷಣ ಇಲಾಖೆಗೆ ಸಿಎಂ ಘೋಷಿಸಿದ್ದೇನು?
- ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ
- ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ
- 20 ಸಾವಿರ ವಿಜ್ಞಾನ ವಿದ್ಯಾರ್ಥಿಗಳಿಗೆ ನೀಟ್, ಜೆಇಇ, ಸಿಇಟಿ ತರಬೇತಿಗಾಗಿ 10 ಕೋಟಿ ಅನುದಾನ
- ಸರ್ಕಾರಿ ಶಾಲೆಗಳು, ಕಾಲೇಜುಗಳಿಗೆ ಉಚಿತ ಕರೆಂಟ್
- ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ 250 ಕೋಟಿ ಮೀಸಲು
- ಮಹಿಳಾ ಪಾಲಿಟೆಕ್ನಿಕ್ ಉನ್ನತೀಕರಣಕ್ಕೆ 30 ಕೋಟಿ ರೂ. ಮೀಸಲು
karnataka budget 2024: ತೋಟಗಾರಿಕೆ ವಲಯದ ಏಳಿಗೆಗೆ ಒತ್ತು
- ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಕೃಷಿ ಯಂತ್ರೋಪಕರಣಗಳು ಹಾಗೂ ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ
- ರಫ್ತು ಉತ್ತೇಜನಕ್ಕಾಗಿ ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟ್ರೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸ್ಥಾಪನೆ
- ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |