ಬ್ಯಾಂಕ್ ಆಫ್ ಬರೋಡಾ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜುಲೈ 2 ಕೊನೆಯ ದಿನ. ವಯೋಮಿತಿ 25-45, ಪದವಿ/ಸಿಎ/ಸಿಎಫ್‌ಎ/ ಪಿಜಿಡಿಎಂ/ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ, ಸಾಮಾನ್ಯ ಕೆಟಗರಿ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.600, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.100. ಹೆಚ್ಚಿನ ಮಾಹಿತಿಗೆ bankofbaroda.in ಭೇಟಿ ನೀಡಿ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.