ಮೈಕ್ರೋಸಾಫ್ಟ್ ವಿಂಡೋಸ್ ಜಾಗತಿಕ ಸ್ಥಗಿತವನ್ನು ಎದುರಿಸುತ್ತಿದೆ. ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಬ್ಲೂ ಸ್ಕ್ರೀನ್ ಆಫ್ ಡೆತ್ (BSOD) ದೋಷವನ್ನು ಕಂಡು ಫುಲ್ ಶಾಕ್ ಆಗಿದ್ದಾರೆ. ಈ ಬಗ್ಗೆ ಸ್ಟಷ್ಟನೆ ನೀಡಿರುವ ಮೈಕ್ರೋಸಾಫ್ಟ್ ಆಡಳಿತ ಮಂಡಳಿ, ‘ಇತ್ತೀಚಿನ CrowdStrike ಅಪ್‌ಡೇಟ್‌ನಿಂದಾಗಿ ದೋಷ ಉಂಟಾಗುತ್ತಿದೆ’ ಎಂದು ತಿಳಿಸಿದೆ. ಕ್ರೌಡ್‌ಸ್ಟ್ರೈಕ್ ವಿಂಡೋಸ್ ಪಿಸಿಗಳಿಗೆ ಸುಧಾರಿತ ಸೈಬರ್ ಸೆಕ್ಯುರಿಟಿ ಪರಿಹಾರಗಳನ್ನು ಒದಗಿಸುತ್ತದೆ. ಕ್ರೌಡ್‌ಸ್ಟ್ರೈಕ್ ದೋಷವನ್ನು ಮೈಕ್ರೋಸಾಫ್ಟ್ ಒಪ್ಪಿಕೊಂಡಿದೆ ಮತ್ತು ಅದನ್ನು ಸರಿಪಡಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment