Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » %e2%82%b9 5000 per school teacher non teaching staff account
ಪ್ರಮುಖ ಸುದ್ದಿ

ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ನಿಮ್ಮ ಖಾತೆಗೆ ₹5000

ಬೆಂಗಳೂರು: ಕರೋನ ಎರಡನೇ ಅಲೆ ಹಿನ್ನಲೆ, ಲಾಕ್‌ಡೌನ್‌ನಿಂದ ತೀವ್ರ ಸಮಸ್ಯೆಗೆ ಸಿಲುಕಿದ ಅನುದಾನರಹಿತ ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗೆ ತಲಾ ₹5,000 ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ರಾಜ್ಯ ಸರ್ಕಾದಿಂದ…

Author Avatar

Vijayaprabha

July 3, 202110:04 am featurednon-teachingschoolstaff accountteacherಖಾತೆಗೆಗುಡ್ ನ್ಯೂಸ್ಬೋಧಕೇತರರಾಜ್ಯ ಸರ್ಕಾರಶಿಕ್ಷಕರುಸಿಬ್ಬಂದಿ
money vijayaprabha news

ಬೆಂಗಳೂರು: ಕರೋನ ಎರಡನೇ ಅಲೆ ಹಿನ್ನಲೆ, ಲಾಕ್‌ಡೌನ್‌ನಿಂದ ತೀವ್ರ ಸಮಸ್ಯೆಗೆ ಸಿಲುಕಿದ ಅನುದಾನರಹಿತ ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗೆ ತಲಾ ₹5,000 ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾದಿಂದ ಆದೇಶ ಹೊರಡಿಸಲಾಗಿದ್ದು, ಪರಿಹಾರದ ಹಣವನ್ನು ಅರ್ಹರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಅದಕ್ಕೂ ಮುನ್ನ ಬ್ಯಾಂಕ್‌ ಖಾತೆಗೆ ಆಧಾರ್‌ ಕಾರ್ಡ್ಅನ್ನು ಫಲಾನುಭವಿಗಳು ಲಿಂಕ್ ಮಾಡಬೇಕಾಗಿದೆ.

ರಾಜ್ಯದಲ್ಲಿ ಅನುದಾನರಹಿತ ಶಾಲೆಗಳಲ್ಲಿ 1,72,945 ಶಿಕ್ಷಕರು & 34,000 ಬೋಧಕೇತರ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದು, ಸರ್ಕಾರದ ಈ ನಿರ್ಧಾರದಿಂದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಅನುಕೂಲವಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Law vijayaprabha news

LAW POINT: ಪತಿಗೆ ಬೇರೆ ಸಂಬಂಧವಿದ್ದರೆ ಪತ್ನಿಗಿರುವ ಆಯ್ಕೆಗಳೇನು?

By Vijayaprabha December 20, 2022
#ट्रेंडिंग हैशटैग:featurednon-teachingschoolstaff accountteacherಖಾತೆಗೆಗುಡ್ ನ್ಯೂಸ್ಬೋಧಕೇತರರಾಜ್ಯ ಸರ್ಕಾರಶಿಕ್ಷಕರುಸಿಬ್ಬಂದಿ

Post navigation

Previous Previous post: ಗರ್ಭಿಣಿಯರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್
Next Next post: ರಾಜ್ಯದಲ್ಲಿ ಸ್ಥಿರ ಕಂಡ ಪೆಟ್ರೋಲ್, ಡೀಸೆಲ್ ರೇಟ್; ಅಲ್ಪ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By