ಜೈಪುರ್ : ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರಿಗೆ ಈಗ ₹5,000 ಬಹುಮಾನ ಮತ್ತು ಪ್ರಮಾಣ ಪತ್ರ ನೀಡುವುದಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹಲೋಟ್ ಅವರು ಘೋಷಣೆ ಮಾಡಿದ್ದಾರೆ.
ಹೌದು, ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅನೇಕ ಜನ ಸಾವನ್ನಪ್ಪುತ್ತಿದ್ದಾರೆ. ಈಗ ಅಂತಹ ಜನರ ಜೀವ ಉಳಿಸಲು ರಾಜಸ್ಥಾನ ಸರ್ಕಾರ ‘ಚಿರಂಜೀವಿ ಜೀವನ್ ರಕ್ಷಾ’ ಯೋಜನೆ ಆರಂಭಿಸಿದೆ ಎಂದು ಸಿಎಂ ಅಶೋಕ್ ಗೆಹಲೋಟ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಇದೇ ರೀತಿಯ ‘ಚಿರಂಜೀವಿ ಜೀವನ್ ರಕ್ಷಾ’ ಯೋಜನೆ ರೂಪಿಸಬಹುದೇನೋ ಕಾದುನೋಡಬೇಕು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.