ನ್ಯೂಯಾರ್ಕ್ : ಹೊಸದಾಗಿ ಲಸಿಕೆ ಹಾಕಿಸಿಕೊಳ್ಳುವ ಪ್ರತಿಯೊಬ್ಬರಿಗೂ 100 ಡಾಲರ್ (7400 ರೂ. ಗಿಂತ ಹೆಚ್ಚು) ಪ್ರೋತ್ಸಾಹಧನ ನೀಡುವಂತೆ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ತಮ್ಮ ದೇಶದ ಎಲ್ಲ ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.
ಹೌದು, ಬಿಡೆನ್ ಸರ್ಕಾರ ಪ್ರತಿಯೊಬ್ಬರಿಗೂ 100 ಡಾಲರ್ (7400 ರೂ. ಗಿಂತ ಹೆಚ್ಚು) ಪ್ರೋತ್ಸಾಹಧನ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದ್ದು, ಕರೋನ ವ್ಯಾಕ್ಸಿನ್ ಹಾಕಿಸಿಕೊಳ್ಳಲು ತೆರಳುವವರಿಗೆ ವೇತನ ಸಹಿತ ರಜೆ ನೀಡುವಂತೆ ಹೇಳಿದೆ.
ಇನ್ನು, ಕರೋನ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜೋ ಬಿಡೆನ್ ಅವರು ಈ ನಿರ್ಧಾರ ಕೈಗೊಂಡಿದ್ದು, ಅಮೆರಿಕದಲ್ಲಿ ಈವರೆಗೆ 16 ಕೋಟಿಗೂ ಅಧಿಕ ಜನ ಕರೋನ ಲಸಿಕೆ ಪಡೆದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.