ಜಿಯೋ ಗ್ರಾಹಕರಿಗೆ ಭರ್ಜರಿ ಆಫರ್!

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ್ದು, ₹98 ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ. ರಿಲಯನ್ಸ್ ಜಿಯೋದ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ 14 ದಿನಗಳ ವ್ಯಾಲಿಡಿಟಿ ಸಿಗಲಿದ್ದು, ಪ್ರತಿದಿನ 1.5 GB…

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗಾಗಿ ಭರ್ಜರಿ ಆಫರ್ ನೀಡಿದ್ದು, ₹98 ಹೊಸ ರಿಚಾರ್ಜ್ ಪ್ಲಾನ್ ಪರಿಚಯಿಸಿದೆ.

ರಿಲಯನ್ಸ್ ಜಿಯೋದ ಈ ಹೊಸ ಯೋಜನೆಯಲ್ಲಿ ಗ್ರಾಹಕರಿಗೆ 14 ದಿನಗಳ ವ್ಯಾಲಿಡಿಟಿ ಸಿಗಲಿದ್ದು, ಪ್ರತಿದಿನ 1.5 GB ಡೇಟಾ ದೊರೆಯಲಿದ್ದು, ಒಟ್ಟಾರೆಯಾಗಿ 21 GB ಡೇಟಾವನ್ನು ಪಡೆಯಬಹುದಾಗಿದ್ದು, ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆ ಮಾಡುವ ಪ್ರಯೋಜನ ನೀಡಲಾಗಿದೆ.

ಅಷ್ಟೇ ಅಲ್ಲದೆ, ರಿಲಯನ್ಸ್ ಜಿಯೋನ ಈ ಹೊಸ ಯೋಜನೆಯಲ್ಲಿ ನೀವು ಜಿಯೋ ಅಪ್ಲಿಕೇಶನ್‌ಗಳ ಚಂದಾದಾರಿಕೆಯನ್ನು ಉಚಿತವಾಗಿ ಪಡೆಯಲಿದ್ದೀರಿ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.