ಪ್ರತಿ ತಾಲ್ಲೂಕಿನ 100 ಮಂದಿಗೆ ₹10 ಲಕ್ಷ; ಸಿಎಂ ಬೊಮ್ಮಾಯಿಯಿಂದ ವಿಶೇಷ ಯೋಜನೆ

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡದ (ST) ತಲಾ 100 ವಿದ್ಯಾರ್ಥಿಗಳಿಗೆ ₹10 ಲಕ್ಷಗಳವರೆಗೆ ಧನಸಹಾಯ ನೀಡಿ, ಉದ್ಯೋಗ ಸೃಷ್ಟಿಸುವ ವಿಶೇಷ ಯೋಜನೆ ರೂಪಿಸಲಾಗಿದೆ’ ಎಂದು ಸಿಎಂ ಬಸವರಾಜ…

basavaraj-bommai-vijayaprabha

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡದ (ST) ತಲಾ 100 ವಿದ್ಯಾರ್ಥಿಗಳಿಗೆ ₹10 ಲಕ್ಷಗಳವರೆಗೆ ಧನಸಹಾಯ ನೀಡಿ, ಉದ್ಯೋಗ ಸೃಷ್ಟಿಸುವ ವಿಶೇಷ ಯೋಜನೆ ರೂಪಿಸಲಾಗಿದೆ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡದ (ST) ತಲಾ 100 ವಿದ್ಯಾರ್ಥಿಗಳಿಗೆ ₹10 ಲಕ್ಷಗಳವರೆಗೆ ಧನಸಹಾಯ ನೀಡಿ, ಉದ್ಯೋಗ ಸೃಷ್ಟಿಸುವ ವಿಶೇಷ ಯೋಜನೆ ರೂಪಿಸಲಾಗಿದೆ. ‘ರಾಜ್ಯದ ಪ್ರಮುಖ ನಗರಗಳಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 1000 ಮಂದಿ ಸಾಮರ್ಥ್ಯದ 100 ಹಾಸ್ಟೆಲ್‌ಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.