ದೇಶಾದ್ಯಂತ ಕೋವಿಡ್ ಅಬ್ಬರ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 1,071 ಕೋವಿಡ್-19 ಹೊಸ ಕೇಸ್ ದಾಖಲಾಗಿದ್ದು, ಕಳೆದ 129 ದಿನಗಳ ಬಳಿಕ ದೇಶದಲ್ಲಿ ಕೊರೊನಾ ಸೋಂಕಿಗೆ ಸಿಲುಕಿದವರ ಸಂಖ್ಯೆ ಸಾವಿರದ ಗಡಿ ದಾಟಿದೆ.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!
ಇದನ್ನು ಓದಿ: ಖ್ಯಾತ ನಟಿಗೆ ಈ ಹೆಸರೇ ಸಮಸ್ಯೆ; ವಿಚ್ಛೇದನ ಬಳಿಕ ಎದುರಾದ ಸಮಸ್ಯೆ ಬಿಚ್ಚಿಟ್ಟ ಮಲೈಕಾ ಆರೋರ
ಹೌದು, ದೇಶದಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ COVID-19 ರಾಷ್ಟ್ರೀಯ ಟಾಸ್ಕ್ ಫೋರ್ಸ್, ಸೋಂಕಿತರ ನಿರ್ವಹಣೆಗಾಗಿ ಪರಿಷ್ಕೃತ ಕ್ಲಿನಿಕಲ್ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.
ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಇನ್ಮುಂದೆ ಸಿಗಲಿದೆ ಎಟಿಎಂನಿಂದ ರೇಷನ್
ಸೌಮ್ಯ, ಮಧ್ಯಮ ಮತ್ತು ತೀವ್ರ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ ಚಿಕಿತ್ಸೆ ಹೇಗೆ ಮಾಡಬೇಕು ಎಂಬುದನ್ನು ವಿವರಿಸಲಾಗಿದೆ. 90% ಕ್ಕಿಂತ ಕಡಿಮೆ SpO2 ಮಟ್ಟ ಹೊಂದಿರುವ ರೋಗಿಗಳ ಸ್ಥಿತಿ ಗಂಭೀರವಾಗಿದೆ ಎಂದು ಅರ್ಥ. ಅವರನ್ನು ICUಗೆ ಸೇರಿಸಬೇಕು ಎಂದು ಸಲಹೆ ನೀಡಲಾಗಿದೆ.
ಇದನ್ನು ಓದಿ: ಎರಡೇ ದಿನದಲ್ಲಿ 100 ಕೋಟಿ ಕ್ಲಬ್ ಸೇರಿದ ಕಬ್ಜ ಸಿನಿಮಾ, ಹಳೇ ದಾಖಲೆಗಳು ಧೂಳಿಪಟ
ಇದನ್ನು ಓದಿ: ಮಾರ್ಚ್ 31 ಡೆಡ್ ಲೈನ್: SMS ಮೂಲಕ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಲಿಂಕ್ ಮಾಡುವುದು ಹೇಗೆ?