ಬೆಂಗಳೂರು: 2021-22ನೇ ಸಾಲಿನ 8ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಯಡಿಯೂರಪ್ಪ, ‘ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ರೂ. ಮೀಸಲಿಡುವುದಾಗಿ’ ಘೋಷಿಸಿದ್ದಾರೆ.
‘ಯಾತ್ರಿ ನಿವಾಸ ಕಾಮಗಾರಿಗೆ ₹10 ಕೋಟಿ ಅನುದಾನ ನೀಡಲಾಗಿದ್ದು, ಇದಕ್ಕಾಗಿ ಯುಪಿ ಸರ್ಕಾರ 5 ಎಕರೆ ಭೂಮಿಯನ್ನು ಒದಗಿಸಲಿದೆ. ಇನ್ನು ಆದಿಚುಂಚನಗಿರಿ ನಾಥ ಪಾರಂಪರಿಕ ಕೇಂದ್ರಕ್ಕೆ ₹10 ಕೋಟಿ ನೀಡಲಾಗುವುದು’ ಎಂದು ತಿಳಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.