ಕೇಂದ್ರ ಸರ್ಕಾರ ಕಾಲಕಾಲಕ್ಕೆ ಹೊಸ ಯೋಜನೆಗಳನ್ನ ಜಾರಿಗೊಳಿಸುತ್ತಲೇ ಬರುತ್ತಿದ್ದು, ಸರ್ಕಾರದ ಹೊಸ ಯೋಜನೆಗಳಿಂದ ಅನೇಕ ಜನರಿಗೆ ಅನುಕೂಲವಾಗಿದ್ದು, ‘ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ’ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದೆ.
ಹೌದು, ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯಡಿ ದೇಶದಾದ್ಯಂತ ಎಲ್ಲಾ ಸಣ್ಣ ವ್ಯಾಪಾರಿಗಳು ಇದನ್ನ ಪಡೆಯಬಹುದು. ಈ ಯೋಜನೆಯಲ್ಲಿ ನೀವು 10 ಲಕ್ಷದವರೆಗೆ ಸಾಲ ಪಡೆಯಬಹುದು. ಈ ಮೊತ್ತವನ್ನು 3 ಅಥವಾ 5 ವರ್ಷಗಳಲ್ಲಿ ಮರು ಪಾವತಿಸಲಾಗುವುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.