BIG NEWS: 10 ಲಕ್ಷ ರೂ ಪ್ರೋತ್ಸಾಹಧನ ಘೋಷಣೆ

ಬೆಂಗಳೂರು: ಟೋಕಿಯೊ ಒಲಿಂಪಿಕ್‌ಗೆ ಆಯ್ಕೆಯಾಗುವವರಿಗೆ ತಲಾ 10 ಲಕ್ಷ ರೂ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಅವರು ತಿಳಿಸಿದ್ದಾರೆ. ಹೌದು, ಒಲಿಂಪಿಕ್ ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ…

ಬೆಂಗಳೂರು: ಟೋಕಿಯೊ ಒಲಿಂಪಿಕ್‌ಗೆ ಆಯ್ಕೆಯಾಗುವವರಿಗೆ ತಲಾ 10 ಲಕ್ಷ ರೂ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಅವರು ತಿಳಿಸಿದ್ದಾರೆ.

ಹೌದು, ಒಲಿಂಪಿಕ್ ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ. ರಾಜ್ಯದ ನಾಲ್ವರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್‌ಗೆ ಸಂಭವನೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು, ಜುಲೈ 23ರಿಂದ ಒಲಿಂಪಿಕ್ ಕೂಟ ಆರಂಭವಾಗಲಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.