ಚಂದಿಗರ್ಹ್: ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಪ್ರವಾಸ ಕೈಗೊಂಡಿದ್ದಾರೆ.
ಈ ವೇಳೆ, ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾತನಾಡಿದ ಅವರು, ಈ ಬಾರಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದಲ್ಲಿ ರಾಜ್ಯದ ಪ್ರತಿಯೊಬ್ಬ ಮಹಿಳೆಗೂ 1000 ರೂ. ಮಾಸಾಶನ ನೀಡುತ್ತೇವೆ ಎಂದು ಘೋಷಿಸಿದ್ದಾರೆ.
ಈ ವೇಳೆ ಒಂದು ಮನೆಯಲ್ಲಿ ಮೂವರು ಮಹಿಳೆಯರಿದ್ದರೆ ಮೂವರಿಗೂ ಸಹಾಯ ಧನ ನೀಡುತ್ತೇವೆ. ಆದರೆ ಎಲ್ಲರ ವಯಸ್ಸು 18 ವರ್ಷ ಮೇಲ್ಪಟ್ಟಿರಬೇಕು ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.