Raitha siri yojane: ರಾಜ್ಯದ ರೈತರ ಖಾತೆಗೆ 10,000 ರೂ..!

Raitha siri yojane: ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರಾಜ್ಯದ ರೈತರಿಗೆ 10,000 ರೂ. ನೇರವಾಗಿ ಖಾತೆಗೆ ಜಮಾ ಆಗುತ್ತದೆ. ಇದನ್ನು ಓದಿ:…

Raitha Siri Yojane

Raitha siri yojane: ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರಾಜ್ಯದ ರೈತರಿಗೆ 10,000 ರೂ. ನೇರವಾಗಿ ಖಾತೆಗೆ ಜಮಾ ಆಗುತ್ತದೆ.

ಇದನ್ನು ಓದಿ: ಇಂದು ಹೋಳಿ ಹಬ್ಬ..ಈ ಎಚ್ಚರಿಕೆ ಇರಲಿ

Raitha siri yojane: ರೈತರ ಖಾತೆಗೆ10,000 ರೂ

Raitha Siri Yojane
10,000 to farmers account under Raitha Siri Yojane

ಹೌದು, ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಅಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ.

Vijayaprabha Mobile App free

ಇದನ್ನು ಓದಿ: ಹೋಳಿಯಂದು ಲಕ್ಷ್ಮಿ ಯೋಗ; ಈ 5 ರಾಶಿಗಳ ಜೀವನದಲ್ಲಿ ಸಂತೋಷ

ಹೌದು, ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.