vidya nidhi yojana : ರಾಜ್ಯ ಸರ್ಕಾರವು ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಜಿಯನ್ನು ಆಹ್ವಾನಿಸಿದ್ದು, ಪೋಷಕರ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರುವಂತವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನು ಓದಿ: ನಟ ದರ್ಶನ್ ವಿರುದ್ಧ ದೂರು
ಹೌದು, ಅರ್ಹ ಅಭ್ಯರ್ಥಿಗಳು ವಿದ್ಯಾನಿಧಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಮತ್ತು ವಿದ್ಯಾರ್ಥಿನಿಯರ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಫೆಬ್ರವರಿ 29ರೊಳಗೆ ಸಲ್ಲಿಸಬೇಕು. ಇದರಿಂದ
ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿಗಳು 2500 ರೂ.ಯಿಂದ 11,000 ರೂವನ್ನು ಪಡೆಯಬಹುದು ಎಂದು ಕೃಷಿ ಇಲಾಖೆಯು ತಿಳಿಸಿದೆ.
ಸರ್ಕಾರದಿಂದ ಪ್ರೋತ್ಸಾಹಧನ
ಇನ್ನು, ರಾಜ್ಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯು ಪ್ರೋತ್ಸಾಹಧನ ನೀಡುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಪ್ರಥಮ ಬಾರಿಗೆ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸಿಗಲಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರುವರಿ 29 ಕೊನೆ ದಿನವಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕ ಮತ್ತೊಮ್ಮೆ ವಿಸ್ತರಿಸಲಾಗದು ಎಂದೂ ಇಲಾಖೆ ಹೇಳಿದೆ. ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ: 9482300400ಗೆ ಕರೆ ಮಾಡಿ.
ಇದನ್ನು ಓದಿ: ರೈತರ ಖಾತೆಗೆ 16ನೇ ಕಂತು ಯಾವಾಗ? eKYC ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ಮಾಡಿ |
ಶೇರ್ ಚಾಟ್ | ಇಲ್ಲಿಕ್ಲಿಕ್ಮಾಡಿ |