ಗಮನಿಸಿ: ನಿಮಗೆ ಸಿಗುತ್ತೆ ₹1200; ಪಡೆಯುವುದು ಹೇಗೆ?

ಕೇಂದ್ರ, ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಯೋಜನೆ ಜಾರಿಗೆ ತಂದಿದ್ದು, 60-64 ವರ್ಷ ವಯೋಮಾನದವರಿಗೆ ಮಾಸಿಕ ₹600, 65 ವರ್ಷ ಮೇಲ್ಪಟ್ಟವರಿಗೆ ₹1200 ನೀಡಲಾಗುತ್ತದೆ. ಇದಕ್ಕಾಗಿ 60-64…

money vijayaprabha news

ಕೇಂದ್ರ, ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಯೋಜನೆ ಜಾರಿಗೆ ತಂದಿದ್ದು, 60-64 ವರ್ಷ ವಯೋಮಾನದವರಿಗೆ ಮಾಸಿಕ ₹600, 65 ವರ್ಷ ಮೇಲ್ಪಟ್ಟವರಿಗೆ ₹1200 ನೀಡಲಾಗುತ್ತದೆ.

ಇದಕ್ಕಾಗಿ 60-64 ವರ್ಷ ವಯೋಮಾನದವರು ಆಧಾರ್ ಕಾರ್ಡ್, ಆದಾಯ (ವಾರ್ಷಿಕ ₹32,000) ಪ್ರಮಾಣ ಪತ್ರ, ವಯಸ್ಸಿನ ದೃಢೀಕರಣ ಪತ್ರ ಮತ್ತು ಬ್ಯಾಂಕ್ ಖಾತೆ ಪ್ರತಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ನಾಡ ಕಚೇರಿ ಹಾಗೂ ನೆಮ್ಮದಿ ಕೇಂದ್ರದ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.