BIG NEWS: 133 ಪ್ರಯಾಣಿಕರಿದ್ದ ವಿಮಾನ ಪತನ

133 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 737 ವಿಮಾನ ಚೀನಾದಲ್ಲಿ ಪತನವಾಗಿದ್ದು, ಪರ್ವತಗಳಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ದಟ್ಟವಾದ ಹೊಗೆ ಹೊರಹೊಮ್ಮುತ್ತಿದೆ ಎನ್ನಲಾಗಿದೆ. ಕುನ್‌ಮಿಂಗ್‌ನಿಂದ ಗುವಾಂಗ್‌ಝೌಗೆ ಹೊರಟಿದ್ದ ವಿಮಾನವು ಗುವಾಂಗ್‌ಕ್ಸಿ ಬಳಿ…

133 ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಬೋಯಿಂಗ್ 737 ವಿಮಾನ ಚೀನಾದಲ್ಲಿ ಪತನವಾಗಿದ್ದು, ಪರ್ವತಗಳಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ದಟ್ಟವಾದ ಹೊಗೆ ಹೊರಹೊಮ್ಮುತ್ತಿದೆ ಎನ್ನಲಾಗಿದೆ.

ಕುನ್‌ಮಿಂಗ್‌ನಿಂದ ಗುವಾಂಗ್‌ಝೌಗೆ ಹೊರಟಿದ್ದ ವಿಮಾನವು ಗುವಾಂಗ್‌ಕ್ಸಿ ಬಳಿ ಪತನಗೊಂಡಿದೆ ಎಂದು ಚೀನಾದ ಮಾಧ್ಯಮಗಳು ವರದಿಮಾಡಿದ್ದು, ಘಟನೆಯಲ್ಲಿ ಎಷ್ಟು ಜನರು ಮೃತಪಟ್ಟಿದ್ದಾರೆ ಎಂಬ ಬಗ್ಗೆ ಇನ್ನೂ ವರದಿ ಸಿಕ್ಕಿಲ್ಲ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.