Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 13th tranche of rs 2000 deposited in farmers account under pradhan mantri kisan samman nidhi yojana
ಪ್ರಮುಖ ಸುದ್ದಿ

ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗಳಿಗೆ 2000 ರೂ…!

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ 13ನೇ ಕಂತಿನ ಹಣ ಇಂದು ಬಿಡುಗಡೆಯಾಗುತ್ತಿದ್ದು, ಜನವರಿ ಮೊದಲ ವಾರದಲ್ಲಿ ರೈತರ ಖಾತೆಗೆ 13ನೇ ಕಂತು ಜಮಾ ಆಗಲಿದೆ. ಹೌದು, ಇತ್ತೀಚೆಗೆ ಪ್ರಧಾನಿ ಮೋದಿ ಅವರು ಕಿಸಾನ್‌…

Author Avatar

Vijayaprabha

December 20, 202212:42 pm accountdepositedFarmersfeaturedKisan Samman Nidhi YojanaPradhan Mantriಕಿಸಾನ್ ಸಮ್ಮಾನ್ ನಿಧಿ ಯೋಜನೆಖಾತೆಪ್ರಧಾನಮಂತ್ರಿರೈತಹಣ
farmer vijayaprabha news

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ 13ನೇ ಕಂತಿನ ಹಣ ಇಂದು ಬಿಡುಗಡೆಯಾಗುತ್ತಿದ್ದು, ಜನವರಿ ಮೊದಲ ವಾರದಲ್ಲಿ ರೈತರ ಖಾತೆಗೆ 13ನೇ ಕಂತು ಜಮಾ ಆಗಲಿದೆ.

ಹೌದು, ಇತ್ತೀಚೆಗೆ ಪ್ರಧಾನಿ ಮೋದಿ ಅವರು ಕಿಸಾನ್‌ ಸಮ್ಮಾನ್‌ ಯೋಜನೆ 12ನೇ ಕಂತಿನ ಹಣವನ್ನು ಬಿಡುಗಡೆಗೊಳಿಸಿದ್ದರು. ಇದುವರೆಗೆ ಈ ಯೋಜನೆ ಭಾಗವಾಗಿ ಒಟ್ಟು 10 ಕೋಟಿಗೂ ಹೆಚ್ಚು ರೈತರು ಈ ಕಂತಿನ ಹಣದ ಫಲಾನುಭವ ಪಡೆದುಕೊಂಡಿದ್ದಾರೆ. ವಾರ್ಷಿಕವಾಗಿ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ 2000 ರೂ.ನಂತೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ಜಮೆ ಮಾಡುತ್ತಿದೆ.

ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ನೀವು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

Terrible murder of daughter by father

ತಂದೆಯಿಂದಲೇ ಮಗಳ ಭೀಕರ ಹತ್ಯೆ..!

By Vijayaprabha March 17, 2023
#ट्रेंडिंग हैशटैग:accountdepositedFarmersfeaturedKisan Samman Nidhi YojanaPradhan Mantriಕಿಸಾನ್ ಸಮ್ಮಾನ್ ನಿಧಿ ಯೋಜನೆಖಾತೆಪ್ರಧಾನಮಂತ್ರಿರೈತಹಣ

Post navigation

Previous Previous post: ಹೃದಯಾಘಾತದ ಬಗ್ಗೆ ಇರಲಿ ಎಚ್ಚರ; Heart Attack ಆದಾಗ ಏನ್‌ ಮಾಡಬೇಕು? ಇಲ್ಲಿದೆ ನೋಡಿ
Next Next post: ನಟ ದರ್ಶನ ಮೇಲೆ ಚಪ್ಪಲಿ ಎಸೆತ: ಕಹಿ ಘಟನೆ ಮರೆತು ದರ್ಶನ್ ಪರ ನಿಂತ ನಟ ಜಗ್ಗೇಶ್, ಕಿಚ್ಚ ಸುದೀಪ್‌..!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By