ಬೆಂಗಳೂರು: ರಾಜ್ಯದಲ್ಲಿ ಇಂದು 14,366 ನೂತನ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 58 ಜನ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಇದೇ ಅವಧಿಯಲ್ಲಿ 60,914 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ ಶೇ.13.45ರಷ್ಟು ಪಾಸಿಟಿವಿಟಿ ದರವಿದ್ದು, ರಾಜ್ಯಾದ್ಯಂತ 1,97,725 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಟ್ವೀಟ್ ಮಾಡಿದ್ದಾರೆ. ನಿನ್ನೆ ರಾಜ್ಯದಲ್ಲಿ 24,172 ಕೇಸ್ ಪತ್ತೆಯಾಗಿದ್ದವು.
Cases in Bengaluru dip below 7k as positivity rate continues to fall:
◾New cases in State: 14,366
◾New cases in B’lore: 6,685
◾Positivity rate in State: 13.45%
◾Discharges: 60,914
◾Active cases State: 1,97,725 (B’lore- 105k)
◾Deaths:58 (B’lore- 09)
◾Tests: 1,06,799— Dr Sudhakar K (@mla_sudhakar) February 1, 2022