ಹಿಜಾಬ್‌ ವಿವಾದ: ಟಿಸಿ ಪಡೆದ 145 ವಿದ್ಯಾರ್ಥಿನಿಯರು!

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಶೇಕಡಾ 16ರಷ್ಟು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಟಿ.ಸಿ ಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಮಾಹಿತಿ ಹಕ್ಕು ಅಡಿಯಲ್ಲಿ ಈ ವಿಚಾರ ಗೊತ್ತಾಗಿದೆ. ಹೌದು, 2021-22ನೇ ಸಾಲಿನಲ್ಲಿ ಬರುವ ದಕ್ಷಿಣ ಕನ್ನಡ-ಉಡುಪಿಯ…

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಶೇಕಡಾ 16ರಷ್ಟು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಟಿ.ಸಿ ಪಡೆದಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಮಾಹಿತಿ ಹಕ್ಕು ಅಡಿಯಲ್ಲಿ ಈ ವಿಚಾರ ಗೊತ್ತಾಗಿದೆ.

ಹೌದು, 2021-22ನೇ ಸಾಲಿನಲ್ಲಿ ಬರುವ ದಕ್ಷಿಣ ಕನ್ನಡ-ಉಡುಪಿಯ ಕಾಲೇಜುಗಳಿಗೆ ಪ್ರವೇಶ ಪಡೆದಿದ್ದ ಸುಮಾರು 900 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ 145 ಮಂದಿ ಟಿ.ಸಿಯನ್ನು ಪಡೆದುಕೊಂಡಿದ್ದಾರೆ. ಇದಷ್ಟೇ ಅಲ್ಲದೇ ಇನ್ನೂ ಹಲವು ಜಿಲ್ಲೆಗಳ ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಟಿ.ಸಿ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.