ರೈತರ ಆರ್ಥಿಕ ಸಹಾಯಕ್ಕಾಗಿ ಸರ್ಕಾರವು ಪಿಎಂ ಕಿಸಾನ್ ಎಫ್‌ಪಿಒ ಯೋಜನೆಯನ್ನು ಪ್ರಾರಂಭಿಸಿದ್ದು, ಈ ಯೋಜನೆ ಅಡಿ ರೈತ ಉತ್ಪಾದಕ ಸಂಸ್ಥೆಗೆ 15 ಲಕ್ಷ ರೂ ಹೊಸ ಕೃಷಿ ಉದ್ಯಮ ಪ್ರಾರಂಭಿಸಲು ದೇಶಾದ್ಯಂತ ರೈತರಿಗೆ ಸರ್ಕಾರ ಆರ್ಥಿಕ ನೆರವು ನೀಡುತ್ತದೆ.
ರೈತರಿಗೆ ಪಿಎಂ ಕಿಸಾನ್ ಎಫ್‌ಪಿಒ ಯೋಜನೆಯ ಪ್ರಯೋಜನವನ್ನು ಪಡೆಯಲು 11 ರೈತರು ಒಟ್ಟಾಗಿ ಸಂಸ್ಥೆ, ಕಂಪನಿ ರಚಿಸಬೇಕಾಗುತ್ತದೆ. ಇದು ರೈತರಿಗೆ ಕೃಷಿ ಉಪಕರಣಗಳು, ರಸಗೊಬ್ಬರಗಳು, ಬೀಜಗಳನ್ನು ಖರೀದಿಸಲು ಸುಲಭವಾಗುತ್ತದೆ. ಈ ಯೋಜನೆಯ ಪ್ರಯೋಜನವನ್ನು ಪಡೆಯಲು ವೆಬ್‌ಸೈಟ್ https://enam.gov.in/web/ ಗೆ ಭೇಟಿ ನೀಡಬಹುದು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.