ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ: 15 ಸಾವಿರ ಶಿಕ್ಷಕರ ನೇಮಕ!

ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳಿಗೆ15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರ ಅಧಿಸೂಚನೆ ಹೊರಡಿಸಲಿದೆ. ಹೌದು, ಇದಕ್ಕೆ ಅಗತ್ಯ ಪೂರ್ವ…

teacher-job-vijayaprabha-news

ಬೆಂಗಳೂರು: ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8ನೇ ತರಗತಿಗಳಿಗೆ15 ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ರಾಜ್ಯ ಸರ್ಕಾರ ಶೀಘ್ರ ಅಧಿಸೂಚನೆ ಹೊರಡಿಸಲಿದೆ.

ಹೌದು, ಇದಕ್ಕೆ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲಾ ಜಿಲ್ಲಾ ಉಪ ನಿರ್ದೇಶಕರುಗಳಿಗೆ ಸೂಚಿಸಿದ್ದು, ಕಲ್ಯಾಣ ಕರ್ನಾಟಕದಲ್ಲಿ 5000 ಹುದ್ದೆಗಳು ಮತ್ತು ಉಳಿದ 28 ಜಿಲ್ಲೆಗಳಿಗೆ 10,000 ಸೇರಿ ಒಟ್ಟು 15 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗೆ ನೇಮಕಾತಿ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.