ಮೋದಿ ಸರ್ಕಾರದ ಮಹತ್ವದ ಆದೇಶ

ನವದೆಹಲಿ: ಕೇಂದ್ರ ಸಂಪುಟ ಪುನಾರಚನೆ ಬಳಿಕ ಮೊದಲ ಉನ್ನತಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ, ದೇಶಾದ್ಯಂತ ಸುಮಾರು 1500 ಆಕ್ಸಿಜನ್ ಸ್ಥಾವರ ಸ್ಥಾಪನೆಗೆ ಆದೇಶ ಹೊರಡಿಸಿದ್ದಾರೆ. ಹೌದು, ಕರೋನ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಬೇಗ…

narendra modi vijayaprabha

ನವದೆಹಲಿ: ಕೇಂದ್ರ ಸಂಪುಟ ಪುನಾರಚನೆ ಬಳಿಕ ಮೊದಲ ಉನ್ನತಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ, ದೇಶಾದ್ಯಂತ ಸುಮಾರು 1500 ಆಕ್ಸಿಜನ್ ಸ್ಥಾವರ ಸ್ಥಾಪನೆಗೆ ಆದೇಶ ಹೊರಡಿಸಿದ್ದಾರೆ.

ಹೌದು, ಕರೋನ ಮೂರನೇ ಅಲೆಯನ್ನು ಗಮನದಲ್ಲಿಟ್ಟುಕೊಂಡು ಬೇಗ ಕೆಲಸ ಪೂರ್ಣಗೊಳಿಸಲು ಪ್ರಧಾನಿ ಮೋದಿ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದು, ಈ ಆಮ್ಲಜನಕ ಸ್ಥಾವರಗಳಿಗೆ ಪಿಎಂ ಕೇರ್ಸ್ ಫಂಡ್‌ನಿಂದ ಹಣ ಒದಗಿಸಲಾಗುತ್ತಿದೆ. ಇದು ದೇಶದಲ್ಲಿ 4 ಲಕ್ಷ ಆಮ್ಲಜನಕ ಬೆಡ್ ಗಳನ್ನು ನಿರ್ಮಿಸಲು ಸಹಾಯ ಮಾಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.