PM Kisan: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14 ನೇ ಕಂತಿನ ಹಣವನ್ನು ಈಗಾಗಲೇ ಜು.27 ರಂದು ಬಿಡುಗಡೆ ಮಾಡಿದ್ದು, ಇದೀಗ ಮುಂದಿನ ಕಂತಿನ ಹಣದ ಬಗ್ಗೆ ನೀವು ನೀರಿಕ್ಷಿಸುತ್ತಿದ್ದರೆ, ಇಲ್ಲಿದೆ ಆ ಬಗ್ಗೆ ಮಾಹಿತಿ.

ಹೌದು, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 15ನೇ ಕಂತಿನ ಹಣವನ್ನು ನವೆಂಬರ್ 2023 ಮತ್ತು ಡಿಸೆಂಬರ್ 2023 ರ ನಡುವೆ ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಆದರೆ, ಈ ಬಗ್ಗೆ ಸರ್ಕಾರದಿಂದಲೇ ಶೀಘ್ರವೇ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಲಿದೆ.
ಇದನ್ನು ಓದಿ: ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ 2,000 ಸಿಗಲ್ಲ; ಗೃಹಲಕ್ಷ್ಮೀ 2000 ಬೇಕಿದ್ದಲ್ಲಿ ತಪ್ಪದೆ ಈ ಕೆಲಸ ಮಾಡಲೇಬೇಕು
PM Kisan: ಪಟ್ಟಿಲಿ ನಿಮ್ಮ ಹೆಸರು ಇದೀಯಾ ಚೆಕ್ ಎಂದು ಹೀಗೆ ಚೆಕ್ ಮಾಡಿ
ಈಗಾಗಲೇ ನಿಮಗೆ ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆಗೊಳಿಸಿದ್ದು,ಇನ್ನೂ ಸರ್ಕಾರ 15ನೇ ಕಂತು ಕೂಡ ಶೀಘ್ರದಲ್ಲೇ ಬಿಡುಗಡೆಗೊಳಸಲಿದೆ ಎಂದು ತಿಳಿದು ಬಂದಿದೆ. ಹಾಗಾಗಿ ನೀವು ಈ ಕಿಸಾನ್ ಸಮ್ಮಾನ್ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಲು https://pmkisan.gov.in/ ಕ್ಲಿಕ್ಕಿಸಿ, ಅಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ, ನಿಮ್ಮ ವೈಕ್ತಿಕ ವಿರಗಳನ್ನು ಆಯ್ಕೆ ಮಾಡಿ ಟೈಪಿಸಿ ಆಗ ನಿಮಗೆ ಆ ಪಟ್ಟಿ ತೆರೆದುಕೊಳ್ಳಲಿದೆ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ಮಾಡಿ |
ಇದನ್ನು ಓದಿ: ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್; ಹೆಸರು ಬದಲಾವಣೆ, ಸೇರ್ಪಡೆಗೆ ಮಾತ್ರ ಅವಕಾಶ!