ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. 16 ಬಾರಿ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಾಜದ ಕನಸನ್ನು ನನಸಾಗಿಸುವತ್ತ ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ 1 ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು CM ಟ್ವಿಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.