ಶಿಕ್ಷಕರಿಗೆ ಗುಡ್‌ನ್ಯೂಸ್‌: ಇನ್ಮುಂದೆ ಈ 17 ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ

ರಾಜ್ಯ ಸರ್ಕಾರಿ ಶಾಲೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ರಜೆ ಮಂಜೂರಾತಿ, ಉನ್ನತ ಶಿಕ್ಷಣ, ವಿದೇಶಿ ಪ್ರಯಾಣ ಸೇರಿದಂತೆ 17 ಸೇವೆಗಳನ್ನು ಇಲಾಖೆ ಆನ್ ಲೈನ್ ಪ್ರಕ್ರಿಯೆಗೆ ಸೇರಿಸಿ ಶಿಕ್ಷಣ ಇಲಾಖೆ ಆದೇಶ…

teachers vijayaprabha news

ರಾಜ್ಯ ಸರ್ಕಾರಿ ಶಾಲೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ರಜೆ ಮಂಜೂರಾತಿ, ಉನ್ನತ ಶಿಕ್ಷಣ, ವಿದೇಶಿ ಪ್ರಯಾಣ ಸೇರಿದಂತೆ 17 ಸೇವೆಗಳನ್ನು ಇಲಾಖೆ ಆನ್ ಲೈನ್ ಪ್ರಕ್ರಿಯೆಗೆ ಸೇರಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹೌದು, ಸೆಪ್ಟೆಂಬರ್ 15 ರಿಂದ ಇಲಾಖೆಯ 17 ಸೇವೆಗಳನ್ನು ಆನ್ಲೈನ್ ಮಾಡಲಾಗಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 2.60 ಲಕ್ಷ ಶಿಕ್ಷಕರು ಸೌಲಭ್ಯ ಪಡೆದುಕೊಳ್ಳಬಹುದಾಗಿದೆ

ಈ ಸೇವೆಗಳು ಶಿಕ್ಷಕ ಮಿತ್ರ ಆ್ಯಪ್ ಮೂಲಕ ದೊರೆಯಲಿದ್ದು, ರಜೆ ಸೌಲಭ್ಯ, ಹಬ್ಬದ ಮುಂಗಡ ಮಂಜೂರಾತಿ ಹೀಗೆ ಎಲಾ ಮುಂಗಡ ರಜಕ್ಕೆ ಅರ್ಜಿ ನಲ್ಲಿಸಬಹುದು. ಈಗಾಗಲೆ 17 ಸೇವೆಗಳನ್ನು ಆನ್ಲೈನ್ ಪ್ರಕ್ರಿಯೆಗೆ ಒಳಪಡಿಸಲಾಗಿದೆ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.