Holiday | ಬೆಳಗಾವಿಯಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ..!

Holiday : ಬೆಳಗಾವಿ ಜಿಲ್ಲೆಯಲ್ಲಿ ನಾಳೆಯಿಂದ 2 ದಿನಗಳ ಕಾಲ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಲಾಗಿದೆ. ಹೌದು, ಗಾಂಧಿ‌ ಭಾರತ ಕಾರ್ಯಕ್ರಮ…

Holiday for schools and colleges

Holiday : ಬೆಳಗಾವಿ ಜಿಲ್ಲೆಯಲ್ಲಿ ನಾಳೆಯಿಂದ 2 ದಿನಗಳ ಕಾಲ ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಲಾಗಿದೆ.

ಹೌದು, ಗಾಂಧಿ‌ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತವು ನಾಳೆಯಿಂದ 2 ದಿನಗಳ ಕಾಲ(ಡಿ.26 ‍&27 ರಂದು) ಬೆಳಗಾವಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ & ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಆದೇಶವನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ: ವೃತ್ತಿ ಪ್ರೋತ್ಸಾಹ ಸಾಲ ಯೋಜನೆ | ರೂ.1,00,000 ವರೆಗೆ ಉಚಿತ ಸಾಲ? ಉದ್ದೇಶ, ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.