Holiday : ಈ ಪ್ರದೇಶದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ಪೆ.13, 14ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.
ಹೌದು, ಫೆಬ್ರುವರಿ 13, 14ರಂದು ಯಲಹಂಕ ವಾಯುಪಡೆ ನಿಲ್ದಾಣದಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ನಡೆಯಲಿದೆ. ಬೆಂಗಳೂರಿನ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳ ತರಗತಿ ರದ್ದುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಇಂದು ಆದೇಶ ಹೊರಡಿಸಿದೆ.
ಏರ್ ಫೋರ್ಸ್ ಸ್ಟೇಷನ್ & ಯಲಹಂಕದ ಸುತ್ತಮುತ್ತಲಿನ ಕಾಲೇಜುಗಳಿಗೆ ಈ ಆದೇಶ ಅನ್ವಯವಾಗಲಿದ್ದು, ಪ್ರಕಟಣೆಯಲ್ಲಿ ಪ್ರತ್ಯೇಕವಾಗಿ ಕಾಲೇಜುಗಳ ಹೆಸರನ್ನು ಸೂಚಿಸಿಲ್ಲ.
ಇದನ್ನೂ ಓದಿ: Rain alert | ಫೆ.1 ರಿಂದ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.