ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಪ್ರಾರಂಭವಾಗಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲೂ ಸಹ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರು ಮತ್ತು ಹೈದರಾಬಾದ್ ಮಹಾನಗರಿಯಲ್ಲಿ ಬೆಳಿಗ್ಗೆ ಮಂಜು ಮತ್ತು ಭಾಗಶಃ ಮೋಡ ಕವಿದ ವಾತಾವರಣ ಇರಬಹುದು ಎಂದು ಅಂದಾಜಿಸಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.