Gruhalakshmi money : ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಬಾಕಿ ಇದ್ದ ಗೃಹಲಕ್ಷ್ಮಿ ಯೋಜನೆಯ 2 ತಿಂಗಳ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಹೌದು, ಬೆಂಗಳೂರಿನಲ್ಲಿ ಮಾತನಾಡಿದ ಅವರು, CM ಸಿದ್ಧರಾಮಯ್ಯ ಅವರು 2 ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಸಮಾನವಾಗಿ ತಲುಪುತ್ತಿವೆ. ಇದರಿಂದ ಮಹಿಳೆಯರ ಜೀವನ ಉತ್ತಮಗೊಂಡಿದೆ. ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರ ಜೀವನ ಉತ್ತಮಗೊಂಡಿದೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



